ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಕ್ಷಣಾ ಸಚಿವಾಲಯದ ಮಾಹಿತಿ ಪ್ರಕಾರ ಆಂಡೊನೊವ್ ಡಿಸೈನ್ ಬ್ಯೂರೋ ಎಎನ್-26 ವಿಮಾನವು ಕ್ರೈಮಿಯಾದ ಪರ್ಯಾಯ ದ್ವೀಪದ ಮೇಲೆ ಹಾರಾಟ ನಡೆಸಿತ್ತು.
ಈ ವೇಳೆ ಸಂಪರ್ಕ ಕಡಿತಗೊಂಡು ತಾಂತ್ರಿಕ ದೋಷದಿಂದಾಗಿ ಬಂಡೆಗೆ ಅಪ್ಪಳಿಸಿದೆ. ಪರಿಣಾಮ ವಿಮಾನದಲ್ಲಿದ್ದ 29 ಜನರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, 29 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…