narrendra modi
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 242 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದ್ದು, ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.
ಈ ಮಧ್ಯೆ ಇಂದು ದುರಂತ ನಡೆದ ಸ್ಥಳಕ್ಕೆ ಮತ್ತು ಗಾಯಾಳು ದಾಖಲಾಗಿರುವ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿ ಹಿನ್ನೆಲೆ:- ಅಹಮದಾಬಾದ್ ವಿಮಾನ ಪತನ : 242 ಪ್ರಯಾಣಿಕರ ದುರ್ಮರಣ
ಬಳಿಕ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಕೂಡ ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…