ದೇಶ- ವಿದೇಶ

ವಿಮಾನ ಪತನ : ನಾಳೆ ಉನ್ನತ ಮಟ್ಟದ ಸಮಿತಿ ಸಭೆ

ಹೊಸದಿಲ್ಲಿ : ಗುರುವಾರ (ಜು.12) ಸಂಭವಿಸಿದ ಏರ್‌ ಇಂಡಿಯಾ ವಿಮಾನ ಪತನದ ತನಿಖೆಗಾಗಿ ಕೇಂದ್ರ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯು ಸೋಮವಾರ(ಜು.16) ಮಧ್ಯಾಹ್ನ ಸಭೆ ಸೇರಲಿದೆ.

ಸಮಿತಿಯು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಗೃಹ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಭವಿಷ್ಯದಲ್ಲಿ ಇಂತಹ ದುರ್ಘಟನೆಗಳ ತಡೆಗಾಗಿ ಕಾರ್ಯಾಚರಣೆ ವಿಧಾನ(ಎಸ್‌ಒಪಿ) ಜಾರಿ ಬಗ್ಗೆ ಸಮಿತಿಯು ಹೆಚ್ಚಿನ ಗಮನ ನೀಡಲಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

2 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

3 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

3 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

3 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

3 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

3 hours ago