ದೇಶ- ವಿದೇಶ

ವಿಮಾನ ದುರಂತ : 47 ಮೃತರ ಗುರುತು ಪತ್ತೆ

ಅಹಮದಾಬಾದ್‌ : ಇಲ್ಲಿನ ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ 47 ಜನರು ಗುರುತನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಗುರುತು ಪತ್ತೆಯ ಪೈಕಿ 24 ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ದುರುಂತದಲ್ಲಿ ಛಿದ್ರವಾಗಿದ್ದ ಮೃತದೇಹಗಳ ಪತ್ತೆ ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿತ್ತು.

ಗುರುವಾರ ಸಂಭವಿಸಿದ ಈ ದುರಂತದಲ್ಲಿ 241 ಪ್ರಯಾಣಿಕರು ಸೇರಿದಂತೆ 270ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಆಂದೋಲನ ಡೆಸ್ಕ್

Recent Posts

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

38 seconds ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

13 mins ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

3 hours ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

3 hours ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

6 hours ago