ದೇಶ- ವಿದೇಶ

ಪ್ರಿಯಾಂಕ ಗಾಂಧಿ ಉದ್ಘಾಟಿಸಬೇಕಿದ್ದ ನಾಮಫಲಕ ಕುಸಿತ : ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ವಯನಾಡು : ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅನಾವರಣಗೊಳಿಸಬೇಕಿದ್ದ ನಾಮಫಲಕವೊಂದು ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಪ್ರಿಯಾಂಕಾ ಗಾಂಧಿ ವಾದ್ರಾ ಸಂಸದರಾಗಿರುವ ಕೇರಳದ ವಯನಾಡಿನಲ್ಲಿ ನಡೆದಿರುವ ಈ ಘಟನೆಯ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಇಲ್ಲಿನ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಬೇಕಿದ್ದ ನಾಮಫಲಕವು ಉದ್ಘಾಟನೆಗೊಳ್ಳುವ ಮುನ್ನವೇ ವೇದಿಕೆ ಮೇಲೆ ಮುರಿದುಬಿದ್ದಿರುವ ಘಟನೆ ನಡೆದಿದೆ.
ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪ್ರಿಯಾಂಕಾ ಗಾಂಧಿ ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಘಟನೆಗೆ ಅವರು ಪ್ರತಿಕ್ರಿಯಿಸಿರುವ ವಿಡಿಯೋ ವೈರಲ್ ಆಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago