ನವದೆಹಲಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…