ದೇಶ- ವಿದೇಶ

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯಲ್‌ ಮ್ಯಾಕ್ರಾನ್‌ ಅವರು ನಾಳೆ ವರ್ಚುಯಲೆ ಮೂಲಕ ಉದ್ಘಾಟಿಸಲಿದ್ದಾರೆ.

ಅದೇ ದಿನ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಫ್ರಾನ್ಸ್‌ ರಕ್ಷಣಾ ಸಚಿವ ಕ್ಯಾಥರಿನ್‌ ವಾಟ್ರಿನ್‌ ಅವರು ಬೆಂಗಳೂರಿನಲ್ಲಿ ಹಮ್ಮರ್‌ ಕ್ಷಿಪಣಿ ಸೇರಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಈ ವೇಳೆ ಹಲವು ರಕ್ಷಣಾ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಲಾಗುವುದು.

ರಕ್ಷಣಾ ಇಲಾಖೆಯಿಂದ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರ ಒಪ್ಪಂದವನ್ನು ಇನ್ನೂ ಹತ್ತು ವರ್ಷ ವಿಸ್ತರಿಸುವೆ ಮತ್ತು ಹಮ್ಮರ್‌ ರಕ್ಷಣಾ ಕ್ಷಿಪಣಿಯ ಜಂಟಿ ತಯಾರಿಕೆ ಸೇರಿದಂತೆ ರಕ್ಷಣಾ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕುವ ಸಾಧ್ಯತೆಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

5 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

5 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

6 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

7 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

9 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

11 hours ago