ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಅವರು ನಾಳೆ ವರ್ಚುಯಲೆ ಮೂಲಕ ಉದ್ಘಾಟಿಸಲಿದ್ದಾರೆ.
ಅದೇ ದಿನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಫ್ರಾನ್ಸ್ ರಕ್ಷಣಾ ಸಚಿವ ಕ್ಯಾಥರಿನ್ ವಾಟ್ರಿನ್ ಅವರು ಬೆಂಗಳೂರಿನಲ್ಲಿ ಹಮ್ಮರ್ ಕ್ಷಿಪಣಿ ಸೇರಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಈ ವೇಳೆ ಹಲವು ರಕ್ಷಣಾ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಲಾಗುವುದು.
ರಕ್ಷಣಾ ಇಲಾಖೆಯಿಂದ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರ ಒಪ್ಪಂದವನ್ನು ಇನ್ನೂ ಹತ್ತು ವರ್ಷ ವಿಸ್ತರಿಸುವೆ ಮತ್ತು ಹಮ್ಮರ್ ರಕ್ಷಣಾ ಕ್ಷಿಪಣಿಯ ಜಂಟಿ ತಯಾರಿಕೆ ಸೇರಿದಂತೆ ರಕ್ಷಣಾ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕುವ ಸಾಧ್ಯತೆಯಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…