ದೇಶ- ವಿದೇಶ

ನನ್ನ ಸಲಹೆ ಪಾಲಿಸಿ ಹಣ ಉಳಿಸಿದ್ದೇವೆ ಎನ್ನುತ್ತಿದ್ದಾರೆ ಜನ: ಚಿನ್ನದ ಬೆಲೆ ಬಗ್ಗೆ ಪ್ರಧಾನಿ ಮೋದಿ ಮಾತು

ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ದೇಶದ ಜನತೆಗೆ ಮನವಿ ಮಾಡಿದ್ದೆ. ಜನರು ಖರೀದಿ ಕಡಿಮೆ ಮಾಡಿದ್ದು, ಬೆಲೆ ಇಳಿಯಲು ನೆರವಾಗಿದೆ ಎಂದು ಮೋದಿ ಹೇಳಿದ್ದಾರೆ.

‘ನಿಮ್ಮ ಸಲಹೆ ಪಾಲಿಸಿದ್ದೇವೆ, ನಮ್ಮ ಹಣ ಉಳಿದಿದೆ’ ಎಂದು ಜನರು ತಮ್ಮ ಬಳಿ ಹೇಳುತ್ತಿದ್ದಾರೆ ಎಂದೂ ಪ್ರಧಾನಿ ತಿಳಿಸಿದ್ದಾರೆ.

ಚಿನ್ನದ ಆಮದಿಗೆ ಬಳಕೆಯಾಗುವ ವಿದೇಶಿ ವಿನಿಮಯ ಉಳಿಸುವ ಉದ್ದೇಶದಿಂದ ಈ ಕರೆ ನೀಡಿದ್ದಾಗಿ ವಿವರಿಸಿದ್ದಾರೆ. ಇದೇ ವೇಳೆ, ಒಂದು ಹೊತ್ತಿನ ಊಟ ಬಿಡುವಂತೆ ಲಾಲ್‌ ಬಹದ್ದೂರ್‌ ಶಾಸ್ತ್ರಿ ನೀಡಿದ್ದ ಕರೆಗೆ ದೇಶ ಸ್ಪಂದಿಸಿದ್ದನ್ನು ಸ್ಮರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾತ್ಮರಿಗೆ ಅವಮಾನ ಮಾಡುವವರ ವಿರುದ್ಧ ಕಠಿಣ ಕಾನೂನು ಬೇಕು: ಪ್ರತಾಪ್‌ ಸಿಂಹ

ಮೈಸೂರು: ರವಿ ಹಂಜ್‌ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…

14 mins ago

ಗುಜರಾತ್‌ನಲ್ಲಿ ಕಾರು–ಲಾರಿ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಾವು!

ಗುಜರಾತ್‌: ಇಲ್ಲಿನ ಕಚ್‌ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…

20 mins ago

ಹನೂರು ೭ನೇ ವಾರ್ಡ್‌ನಲ್ಲಿ ಮೂಲಸೌಲಭ್ಯ ಮರೀಚಿಕೆ

ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…

3 hours ago

ಸರ್ಕಾರಿ ದಸರಾ ‘ನಮ್ಮ ದಸರಾ’ ಆಗಲಿ

ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…

3 hours ago

ಓದುಗರ ಪತ್ರ: ದಿಟದ ಪಥ ಹಿತವಲ್ಲವೇ!

ದಿಟದ ಪಥ ಹಿತವಲ್ಲವೇ! ವಿಶಾಲ ಆಗಸಕೆ ಉಗುಳಿದಂತೆ ರವಿಗೆ ರಾಡಿಯ ಎರಚಿದಂತೆ ಆನೆ ಕಂಡು ಶ್ವಾನ ಬೊಗಳಿದಂತಾಗಿದೆ ವಿಶ್ವಗುರು ಬಸವಣ್ಣನ…

4 hours ago

ಓದುಗರ ಪತ್ರ: ಸೈಬರ್ ಅಪರಾಧ: ಜಾಗೃತಿ ಕಾರ್ಯಕ್ರಮ ಹೆಚ್ಚಲಿ

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ವಿಶೇಷವಾಗಿ ಹಿರಿಯ ನಾಗರಿಕರು ಆನ್‌ಲೈನ್ ವಂಚನೆಗೆ ಒಳಗಾಗಿ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಳ್ಳುತ್ತಿರುವ…

4 hours ago