ನವದೆಹಲಿ: ದೇಶದ ಇತಿಹಾಸದಲ್ಲಿ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ವಿರೋಧ ಪಕ್ಷಗಳಲ್ಲಿನ ನಿರಾಸೆ, ಅಸಮಾಧಾನಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಜುಲೈ.2) ಹೇಳಿದರು.
ಎನ್‌ಡಿಎ ನಾಯಕರೊಂದಿಗಿನ ಪ್ರಧಾನಿ ಮೋದಿ ಸಭೆಯಲ್ಲಿ ಹಿರಿಯ ನಾಯಕರಿಗೆ ನೀಡುವ ಗೌರವ, ಸದನದಲ್ಲಿ ಸದಸ್ಯರೊಂದಿಗೆ ನಡೆದುಕೊಳ್ಳು ಕೌಶಲ, ಹಿರಿಯರಿಂದ ಅನುಭವದ ವಿಷಯ ಗಳಿಸುವ ಬಗ್ಗೆಯೂ ಹೇಳಿರುವುದಾಗಿ ವರದಿಯಾಗಿದೆ.
ಇನ್ನು ಮಾಧ್ಯಮಗಳ ಜತೆಯಲ್ಲಿ ಮಾತನಾಡುವಾಗ ಅಥವಾ ಹೇಳಿಕೆ ಕೊಡುವ ಮುನ್ನಾ ಆ ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ತಮ್ಮ ಕ್ಷೇತ್ರದ ಮತದಾರರೊಂದಿಗೆ ಸಂಪರ್ಕದಲ್ಲಿರುವ ಮೂಲಕ ಮತದಾರರು ನೀಡಿದ ಬೆಂಬಲಕ್ಕೆ ಕೃತಜ್ಞತೆ ಅರ್ಪಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…