ವಾರಣಾಸಿ: ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ.
ಉತ್ತರ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾವ್ ಎದುರು ಪ್ರಧಾನಿ ಮೋದಿ ಅವರು 6223 ಮತಗಳ ಅಂತರದ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ.