ದೇಶ- ವಿದೇಶ

ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಎಐಡಿಎಂಕೆ ಪಕ್ಷವನ್ನು ಟೀಕಿಸುವ ಭರದಲಲಿ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅಲ್ಲದೇ ಖರ್ಗೆ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಯೂಟರ್ನ್‌ ಹೊಡೆದ ಖರ್ಗೆ ಅವರು, ಪ್ರಧಾನಿ ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ. ಭಯೋತ್ಪಾದಿಸುತ್ತಾರೆ. ಆ ಅರ್ಥದಲ್ಲಿ ಹೇಳಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

21 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

21 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

21 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

21 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

22 hours ago