ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖುಷಿ ಹಂಚಿಕೊಂಡಿದ್ದಾರೆ.
70 ವರ್ಷ ಮೇಲ್ಪಟ್ಟ ಎಲ್ಲರೂ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
70 ವರ್ಷ ಮೇಲ್ಪಟ್ಟ ಜನರಿಗೆ ಆಯುಷ್ಮಾನ್ ವಯ ವಂದನಾ ಕಾರ್ಡ್ ನೀಡಲಾಗುವುದು ಎಂದು ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನು ಈ ಯೋಜನೆಗೆ ಪಶ್ಚಿಮ ಬಂಗಾಳ ಹಾಗೂ ದೆಹಲಿ ಸರ್ಕಾರಗಳು ಸೇರ್ಪಡೆಯಾಗದ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿನ ಹಿರಿಯ ನಾಗರಿಕರಿಗೆ ಕ್ಷಮೆಯಾಚಿಸಿದ್ದಾರೆ.
ಇನ್ನು ಈ ಯೋಜನೆಯಿಂದ ಹಿರಿಯ ನಾಗರಿಕರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಆಸ್ಪತ್ರೆಗೆ ಹೆಚ್ಚು ಹೆಚ್ಚು ಹಣ ಪಾವತಿಸುವ ಯೋಚನೆ ದೂರಾಗಿದೆ.
ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…