ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮನ್ ಕಿ ಬಾತ್ ಕಾರ್ಯಕ್ರಮವು ಭಾರತದ ಚೈತನ್ಯವನ್ನು ಮತ್ತು ರಾಷ್ಟ್ರದ ಸಾಮೂಹಿಕ ಶಕ್ತಿಯನ್ನು ಪ್ರದರ್ಶಿಸುವ ವಿಶಿಷ್ಟ ವೇದಿಕೆಯಾಗಿದೆ.
ಜನರು ಯಾವಾಗಲೂ ನಕಾರಾತ್ಮಕ ಅಥವಾ ಅತಿರಂಜಿತ ವಿಷಯಗಳಿಗೆ ಮಾತ್ರ ಕಿವಿಗೊಡುತ್ತಾರೆ ಎಂಬ ಭಾವನೆಯಿದೆ. ಆದರೆ ಮನ್ ಕಿ ಬಾತ್ ಕಾರ್ಯಕ್ರಮ ಅದನ್ನು ಸುಳ್ಳು ಮಾಡಿ ಜನರು ಸಕಾರಾತ್ಮಕ ವಿಷಯಗಳಿಗೂ ಆಸಕ್ತಿ ತೋರಿಸುತ್ತಾರೆ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದು ಹೇಳಿದರು.
ಇನ್ನು ಗಾಂಧಿ ಜಯಂತಿಯಂದು ಆರಂಭಿಸಿದ್ದ ಸ್ವಚ್ಛ ಭಾರತ್ ಯೋಜನೆ ಸಹ 10 ವರ್ಷ ಪೂರೈಸಿದ್ದು, ಅಭೂತಪೂರ್ವ ಯಶಸ್ಸು ಕಂಡಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸಿದ ನಮನವಾಗಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…
ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…
ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…