ಅಬುಜಾ: ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ.
ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶವೊಂದು ನೀಡುತ್ತಿರುವ 17ನೇ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಶಸ್ತಿ ಪಡೆದುಕೊಂಡು 2ನೇ ಗಣ್ಯರಾಗಿದ್ದಾರೆ. ಈ ಮೊದಲು ರಾಣಿ ಎಲಿಜೆಬತ್ ಅವರು 1969ರಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…