ನವದೆಹಲಿ: ದೇಶದಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಜಯ ಸಾಧಿಸಬೇಕೆಂದು ನಾನು ಬಯಸುತ್ತೇನೆ.
ವಿಜಯದಶಮಿ ದುರ್ಗಾ ಪೂಜೆಯ ಕೊನೆಯ ದಿನವಾಗಿದೆ ಮತ್ತು ರಾಕ್ಷಸ ದೊರೆ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಸ್ಮರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಶುಭ ಹಾರೈಸಿದ್ದಾರೆ.
ಇನ್ನು ಜನತೆಗೆ ಕೇಂದ್ರ ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ವಿಜಯದಶಮಿ ಶುಭಾಶಯ ತಿಳಿಸಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…