Mysore
29
broken clouds

Social Media

ಮಂಗಳವಾರ, 10 ನವೆಂಬರ್ 2026
Light
Dark

13 ವರ್ಷ ಹಳೆಯ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಗೆ ಪೊಲೀಸ್ ನೋಟಿಸ್‌

ನವದೆಹಲಿ: 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಪೊಲೀಸರು ನೋಟಿಸ್‌ ನೀಡಿದ್ದಾರೆ. ಸಾಕ್ಷಿಯಾಗಿ ಅವರ ಹೇಳಿಕೆ ದಾಖಲಿಸಿಕೊಳ್ಳಲು ಈ ನೋಟಿಸ್‌ ನೀಡಲಾಗಿದೆ ಎಂದು ವರದಿಯಾಗಿದೆ.

2013ರ ಏಪ್ರಿಲ್‌ 9ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಗಲಾಟೆ ನಡೆದಿತ್ತು. ಆಗ ಪಶ್ಚಿಮ ಬಂಗಾಳದ ಹಣಕಾಸು ಸಚಿವರಾಗಿದ್ದ ಅಮಿತ್‌ ಮಿತ್ರಾ ಅವರ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ನಡೆಸಿದ ಆರೋಪ ಕೇಳಿಬಂದಿತ್ತು.

ಘಟನೆ ವೇಳೆ ಮಮತಾ ಬ್ಯಾನರ್ಜಿ ಸ್ಥಳದಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಅವರ ಹೇಳಿಕೆ ಪಡೆಯಲು ದೆಹಲಿ ಪೊಲೀಸರು ಮುಂದಾಗಿದ್ದಾರೆ.

Tags:
error: Content is protected !!