ನವದೆಹಲಿ: 13 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಸಾಕ್ಷಿಯಾಗಿ ಅವರ ಹೇಳಿಕೆ ದಾಖಲಿಸಿಕೊಳ್ಳಲು ಈ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.
2013ರ ಏಪ್ರಿಲ್ 9ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಗಲಾಟೆ ನಡೆದಿತ್ತು. ಆಗ ಪಶ್ಚಿಮ ಬಂಗಾಳದ ಹಣಕಾಸು ಸಚಿವರಾಗಿದ್ದ ಅಮಿತ್ ಮಿತ್ರಾ ಅವರ ಮೇಲೆ ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ನಡೆಸಿದ ಆರೋಪ ಕೇಳಿಬಂದಿತ್ತು.
ಘಟನೆ ವೇಳೆ ಮಮತಾ ಬ್ಯಾನರ್ಜಿ ಸ್ಥಳದಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಅವರ ಹೇಳಿಕೆ ಪಡೆಯಲು ದೆಹಲಿ ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರು: ದೀಪಾವಳಿ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ, ಅಂದರೆ ಎಕ್ಯೂಐ, 186ಕ್ಕೆ ತಲುಪಿದೆ.…
ಬೆಂಗಳೂರು: ನಿಮ್ಮ ರೇಷನ್ ಕಾರ್ಡ್‌ಗೆ ಇನ್ನೂ ಇ-ಕೆವೈಸಿ ಮಾಡಿಸಿಲ್ವಾ? ಹಾಗಿದ್ದರೆ ಗಮನಿಸಿ. ಇ-ಕೆವೈಸಿ ಮಾಡಿಸಲು ಇಂದೇ ಕೊನೆಯ ದಿನ! ಈಗಾಗಲೇ…
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು, ನವೆಂಬರ್ 10, ಕೊನೆಯ ದಿನ. ಕೊನೆಯ ದಿನವಾದ್ದರಿಂದ…
ಈ ದೀಪ ಪ್ರೀತಿಯ ರೂಪ ನಾನೊಂದು ದೀಪ ಹಚ್ಚುತ್ತೇನೆ ನಮ್ಮೊಳಗಿನ ಅಜ್ಞಾನ, ಅಹಂ ಅಂಧಕಾರವೆಲ್ಲಾ ಅಳಿದು, ಸುಜ್ಞಾನದ ಬೆಳಕು ಬೆಳಗಲಿಯೆಂದು…
೨೦೨೫-೨೬ ರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕೊಡಮಾಡುವ ಸ್ವಚ್ಛ ಸರ್ವೇಕ್ಷಣ್ ರಾಷ್ಟ್ರೀಯ ಪ್ರಶಸ್ತಿಗೆ ಮೈಸೂರು ಭಾಜನವಾಗಿರುವುದು…
ಮಧ್ಯಮವರ್ಗ ಮತ್ತು ಬಡವರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜನೌಷಧಿ ಕೇಂದ್ರಗಳು ತೆರೆಯಲ್ಪಟ್ಟಿವೆ. ಇದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಇದರಂತೆ ಪಶು-ಪ್ರಾಣಿಗಳ…