ದೇಶ- ವಿದೇಶ

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ.

ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ರಾಜಕೀಯ ಮನ್ನಣೆ ಪಡೆಯಲು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದ್ದಾರೆ.

ನನ್ನ ಪ್ರೀತಿಸುವ ಜನರ ಅಗಾಧ ಬೆಂಬಲದೊಂದಿಗೆ, ತಮಿಳಗ ವೆಟ್ರಿ ಕಳಗಂ ಸದಸ್ಯರು ಆಡಳಿತದ ನಿಯಂತ್ರಣವನ್ನು ವಶಪಡಿಸಿಕೊಳ್ಳುವ ಪ್ರಜಾಸತ್ತಾತ್ಮಕ ಗುರಿಯನ್ನು ಸಾಧಿಸಲು ದೃಢನಿಶ್ಚಯ ಮತ್ತು ಏಕತೆಯೊಂದಿಗೆ ಚುನಾವಣಾ ಯುದ್ಧವನ್ನು ಹೋರಾಡಬೇಕು ಎಂದು ಅವರು ಹೇಳಿದರು.

ವಿಜಯ್ ಫೆಬ್ರವರಿ 2, 2024ರಲ್ಲಿ ಟಿವಿಕೆಯನ್ನು ಪ್ರಾರಂಭಿಸಿದರು. ಕರೂರ್ ಕಾಲ್ತುಳಿತ ಪ್ರಕರಣದ ನಂತರ ಸ್ವಲ್ಪ ಮಟ್ಟಿಗೆ ತಣ್ಣಗಾಗಿದ್ದ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮತ್ತೆ ಪ್ರಚಲಿತಕ್ಕೆ ಬಂದಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

2 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

4 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

4 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

4 hours ago