ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐಎಎಸ್ ಸೇವೆಯಿಂದ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಇಂದು ಆದೇಶಿಸಿದೆ.
ಭಾರತೀಯ ಆಡಳಿತ ಸೇವೆಗೆ ಸೇರಲು ಇತರ ಹಿಂದುಳಿದ ವರ್ಗಗಳ ಮತ್ತು ಅಂಗವಿಕಲ ಕೋಟಾದಡಿ ನಕಲಿ ದಾಖಲೆಗಳನ್ನ ನೀಡಿ ವಂಚಿಸಿರುವ ಆರೋಪ ಪೂಜಾ ಅವರ ಮೇಲಿದೆ. ಆದರೆ, ಈ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ.
ಐಎಎಸ್ ನಿಯಮಗಳು,1954ರ ನಿಯಮ 12ರ ಅಡಿಯಲ್ಲಿ ಪೂಜಾ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಆದೇಶಿಸಿದೆ.
ಪೂಜಾ ಅವರು ಮಹಾರಾಷ್ಟ್ರ ಕೇಡರ್‌ನಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…