ದೇಶ- ವಿದೇಶ

RBI ಡೆಪ್ಯೂಟಿ ಗವರ್ನರ್‌ ಆಗಿ ಪೂನಂ ಗುಪ್ತಾ ನೇಮಕ

ಬೆಂಗಳೂರು : ಆರ್ಥಿಕ ತಜ್ಞೆ ಪೂನಂ ಗುಪ್ತಾ ಅವರು ಆರ್‌ಬಿಐ ಡೆಪ್ಯೂಟಿ ಗವರ್ನರ್‌ ಆಗಿ ಬುಧವಾರ ನೇಮಕಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಮಾಜಿ ಸದಸ್ಯೆಯೂ ಆಗಿರುವ ಗುಪ್ತ ನ್ಯಾಷನಲ್‌ ಕೌನ್ಸಿನ್‌ ಆಫ್‌ ಅಪ್ಲೈಡ್‌ ಎಕನಾಮಿಕ್‌ ರಿಸರ್ವ್‌ನ ಮಹಾ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಜೊತೆಗೆ 16ನೇ ಹಣಕಾಸು ಆಯೋಗದ ಸಲಹಾ ಮಂಡಳಿಯ ಸದಸ್ಯೆರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ನಾಲ್ಕು ಡೆಪ್ಯೂಟಿ ಗವರ್ನರ್‌ಗಳನ್ನು ಹೊಂದಿರುವ ಆರ್‌ಬಿಐನಲ್ಲಿ ಇತ್ತೀಚೆಗೆ ಒಂದು ಹುದ್ದೆಯಿಂದ ನಿವೃತ್ತಿಯಾಗಿದ್ದ ಸ್ಥಳಕ್ಕೆ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. ಅವರ ಅಧಿಕಾರ ಮೂರು ವರ್ಷ ಇರಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

32 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

56 mins ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

1 hour ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

2 hours ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

3 hours ago