ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಟ್ಟಡಗಳು ಹಾಗೂ ಮನೆಗಳು ತೀವ್ರ ಹಾನಿಗೊಳಗಾಗಿವೆ.
ಪ್ರಬಲ ಭೂಕಂಪಕ್ಕೆ ಕಟ್ಟಡಗಳು ಕುಸಿದು ಬೀಳುತ್ತಿದ್ದಂತೆ ಜನರು ಭಯಭೀತರಾಗಿ ಓಡುತ್ತಿರುವ ದೃಶ್ಯದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿವೆ.
ಭೂಕಂಪದ ನಂತರ ಸುನಾಮಿ ಅಲೆಗಳು ಏಳಬಹುದಾದ ಸಾಧ್ಯತೆಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿತ್ತು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…