ದೇಶ- ವಿದೇಶ

ಫಿಲಿಫೈನ್ಸ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: 19ಕ್ಕೂ ಹೆಚ್ಚು ಮಂದಿ ಸಾವು

ಮನಿಲಾ: ಫಿಲಿಫೈನ್ಸ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಫೈನ್ಸ್‌ ಸೇರಿದಂತೆ ಇಂಡೋನೇಷ್ಯಾ, ತೈವಾನ್‌, ಪಲಾವ್‌, ಪಪುವಾ ನ್ಯೂಗಿನಿಯಾ ಮತ್ತು ಜಪಾನ್‌ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಣೆ ಮಾಡಲಾಗಿದೆ.

ಭೂಕಂಪದ ಸುಮಾರು ಎರಡು ಗಂಟೆಗಳ ನಂತರ 6.1 ತೀವ್ರತೆಯ ಪ್ರಬಲ ಭೂಕಂಪನ ಕೂಡ ಸಂಭವಿಸಿದ್ದು, ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಈ ನಡುವೆ ಅಧಿಕಾರಿಗಳು ಹಾನಿಗೊಳಗಾದ ಕಟ್ಟಡಗಳ ಸಮೀಪ ಹೋಗದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 seconds ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago