ನವದೆಹಲಿ: ‘ಸ್ವರಾಜ್-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ ಎಂಬ ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕನ್ನಡ, ಹಿಂದಿ, ಇಂಗ್ಲಿಷ್ ನಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
ದೆಹಲಿಯ ಸಂಸತ್ ಭವನದ GMC ಬಾಲಯೋಗಿ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಈ ವಿಶಿಷ್ಟ ಸರಣಿ ಪ್ರದರ್ಶನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವರಾಜ್ ಸಿನಿಮಾ ವೀಕ್ಷಣೆ ವೀಕ್ಷಿಸಿದ ಬಳಿಕ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಭಾವನಾತ್ಮಕ ಅನಿಸಿಕೆ ಹಂಚಿಕೊಂಡಿದ್ದಾರೆ.
ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತು ದೂರದರ್ಶನ ನಿರ್ಮಾಣ ಮಾಡಿರುವ ವಿಶಿಷ್ಟ ಸರಣಿ ʼಸ್ವರಾಜ್-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾʼದ ವಿಶೇಷ ಪ್ರದರ್ಶನವನ್ನು ಜಿಎಮ್‌ಸಿ ಬಾಲಯೋಗಿ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಪ್ರಧಾನಿ ಮೋದಿ ಅವರೊಂದಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ವೀರ ದೇಶ ಭಕ್ತರ ಕಥೆಯನ್ನು ವೀಕ್ಷಿಸಿ ಪುಳಕಿತನಾದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…