ದೇಶ- ವಿದೇಶ

ಇರಾನ್‌ ವಿರುದ್ಧ ಇಸ್ರೇಲ್‌ ಪೂರ್ವಭಾವಿ ದಾಳಿ: ಪರಿಸ್ಥಿತಿ ಮತ್ತಷ್ಟು ಉಲ್ಬಣ

ಜೆರುಸೇಲಂ: ಇರಾನ್‌ ವಿರುದ್ಧ ಇಸ್ರೇಲ್‌ ಪೂರ್ವಭಾವಿ ದಾಳಿ ನಡೆಸಿದ್ದು, ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್‌ ಬಘೇರಿ ಹತ್ಯೆ ಮಾಡಲಾಗಿದೆ.

ಇರಾನ್‌ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ದಾಳಿ ನಡೆಸಲಾಗಿದೆ. ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಇನ್ನೂ ಇಸ್ರೇಲ್‌ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಇರಾನ್‌ ಪರಮಾಣು ಯೋಜನೆಯ ಐವರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದು ಇಸ್ರೇಲ್‌ ಸೇನೆ ಹೇಳಿದೆ.

ಇದನ್ನೂ ಓದಿ:- ಮಂಗಳೂರು: ಸ್ಪೆಷಲ್‌ ಆಕ್ಷನ್‌ ಫೋರ್ಸ್‌ಗೆ ಗೃಹ ಸಚಿವ ಪರಮೇಶ್ವರ್‌ ಚಾಲನೆ

ಸಾವು-ನೋವುಗಳ ಬಗ್ಗೆ ಅಧಿಕೃತ ಮಾಹಿತಿ ಬರಬೇಕಿದ್ದು, ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ.

ಆಂದೋಲನ ಡೆಸ್ಕ್

Recent Posts

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

43 seconds ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

10 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

23 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

48 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

53 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago