ಹರಿಯಾಣ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.
ಇಂದು ಬೆಳಿಗ್ಗೆ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲದಲ್ಲಿರುವ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿ ಯುದ್ಧ ವಿಮಾನವನ್ನು ಏರಿದರು.
ರಾಷ್ಟ್ರಪತಿ ಅವರನ್ನು ಹೊತ್ತೊಯ್ಯುತ್ತಿದ್ದ ರಫೇಲ್ ಜೆಟ್ ಅಂಬಾಲ ನಿಲ್ದಾಣದಿಂದ ಹಾರಾಟ ನಡೆಸುತ್ತಿದ್ದಂತೆ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು ನೇರ ಪ್ರಸಾರವನ್ನು ಹಂಚಿಕೊಂಡಿತು.
ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ
ಸಂದೇಶದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವುದು. ಅವರನ್ನು ರಕ್ಷಣಾ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಪ್ರೋತ್ಸಾಹಿಸುವುದು ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಎಕ್ಸ್ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನ ವ್ಯಾಖ್ಯಾನದಲ್ಲಿ ತಿಳಿಸಿದೆ. ಈ ವೇಳೆ ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…