ದೇಶ- ವಿದೇಶ

ರಫೇಲ್‌ ಫೈಟರ್‌ ಜೆಟ್‌ ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ

ಹರಿಯಾಣ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಫೇಲ್‌ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

ಇಂದು ಬೆಳಿಗ್ಗೆ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲದಲ್ಲಿರುವ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿ ಯುದ್ಧ ವಿಮಾನವನ್ನು ಏರಿದರು.

ರಾಷ್ಟ್ರಪತಿ ಅವರನ್ನು ಹೊತ್ತೊಯ್ಯುತ್ತಿದ್ದ ರಫೇಲ್‌ ಜೆಟ್‌ ಅಂಬಾಲ ನಿಲ್ದಾಣದಿಂದ ಹಾರಾಟ ನಡೆಸುತ್ತಿದ್ದಂತೆ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು ನೇರ ಪ್ರಸಾರವನ್ನು ಹಂಚಿಕೊಂಡಿತು.

ಇದನ್ನೂ ಓದಿ:-ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ರೆ ಪಕ್ಷಕ್ಕೆ ದೊಡ್ಡ ಹಾನಿ: ಸಚಿವ ರಾಮಲಿಂಗಾರೆಡ್ಡಿ

ಸಂದೇಶದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವುದು. ಅವರನ್ನು ರಕ್ಷಣಾ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಪ್ರೋತ್ಸಾಹಿಸುವುದು ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಎಕ್ಸ್‌ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನ ವ್ಯಾಖ್ಯಾನದಲ್ಲಿ ತಿಳಿಸಿದೆ. ಈ ವೇಳೆ ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್‌ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

3 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

3 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

3 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

5 hours ago

ಓದುಗರ ಪತ್ರ: ಶಾಸಕ ಜಿ.ಟಿ.ದೇವೇಗೌಡರ ನಡೆ ಶ್ಲಾಘನಿಯ

ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ…

5 hours ago

ಓದುಗರ ಪತ್ರ: ದನಗಳ ಪ್ರದರ್ಶನಕ್ಕೆ ಬಂದ ರೈತರೂ ಪ್ರತಿಭಟಿಸಬೇಕಾಯಿತಲ್ಲ…

ರೈತ ದಸರಾ ಅಂಗವಾಗಿ ಮೈಸೂರಿನ ಕುಕ್ಕರಹಳ್ಳಿಯ ಬೋಽಸತ್ವ ಹಾಸ್ಟೆಲ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಹಳ್ಳಿಕಾರ್ ತಳಿಯ ಜೋಡಿ ದನಗಳ ಪ್ರದರ್ಶನವನ್ನು ಗಮನಿಸಿದರೆ…

5 hours ago