ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ ಕರಾವಳಿಯಲ್ಲಿ ನಡೆದ ಅಂತರಾಷ್ಟ್ರೀಯ ಫ್ಲೀಟ್ ರಿವ್ಯೂ 2026ರಲ್ಲಿ ಪ್ರದರ್ಶಿಸಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಭವ್ಯ ನೌಕಾ ಪರೇಡ್ ವೀಕ್ಷಣೆ ಮಾಡಿದರು.
ಪ್ರೆಸಿಡೆನ್ಶಿಯಲ್ ಯಾಚ್ ಆದ ಐಎನ್‌ಎಸ್ ಸುಮೇಧಾ ನೌಕೆಯಲ್ಲಿ ಸಾಗಿದ ರಾಷ್ಟ್ರಪತಿಗಳು, ಸಮುದ್ರದಲ್ಲಿ ಲಂಗರು ಹಾಕಿದ್ದ ನೌಕೆಗಳ ಸಾಲನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್, ಸಿಎಂ ಚಂದ್ರಬಾಬು ನಾಯ್ಡು, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.
ಭಾರತೀಯ ನೌಕಾಪಡೆ ಹಾಗೂ ವಿದೇಶಿ ನೌಕಾಪಡೆಗಳಿಗೆ ಸೇರಿದ ಒಟ್ಟು 72 ಮುಂಚೂಣಿ ಯುದ್ಧ ನೌಕೆಗಳು ಹಾಗೂ ಜಲಾಂತರಗಾಮಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದವು.
ಇದು ಸ್ವಾತಂತ್ರ್ಯಾ ನಂತರ ಭಾರತದಲ್ಲಿ ನಡೆದ 13ನೇ ಫ್ಲೀಟ್ ರಿವ್ಯೂ ಆಗಿದ್ದು, ಸುಮಾರು 70 ದೇಶಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…