ನವದೆಹಲಿ: ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಂತಾಪ ಸೂಚಿಸಿರುವ ರಾಷ್ಟ್ರಪತಿಗಳು, ಸಂಸದರು ಹಾಗೂ ಹಿರಿಯ ನಾಯಕರಾದ ಶ್ರೀನಿವಾಸ್ ಪ್ರಸಾದ್ ಅವರು ಇನ್ನಿಲ್ಲ ಎಂದು ತಿಳಿದು ಬೇಸರವಾಗಿದೆ ಎಂದು ತಮ್ಮ ಸಂತಾಪ ತಿಳಿಸಿದ್ದಾರೆ.
ಪ್ರಸಾದ್ ಅವರು ಹಲವಾರು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದು, ಸಾರ್ವಜನಿಕ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡ್ಡಿದ್ದರು. ಕರ್ನಾಟಕದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಶ್ರೀನಿವಾಸ್ಪ್ರಸಾದ್ ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ತಿಳಿಸಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…