ಹೊಸದಿಲ್ಲಿ : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವ ಕ್ರಮಕ್ಕೆ ಲೋಕಸಭೆ ಗುರುವಾರ ಒಪ್ಪಿಗೆ ನೀಡಿತು.
ಪಕ್ಷಾತೀತವಾಗಿ ಸಂಸದರು ಈ ನಿರ್ಣಯವನ್ನು ಬೆಂಬಲಿಸಿದರು. ಆದರೆ ಮಣಿಪುರದಲ್ಲಿನ ಪರಿಸ್ಥಿತಿ ಬಗ್ಗೆ ಕೇಂದ್ರವನ್ನು ಟೀಕಿಸಿದರು.
ಗುರುವಾರ ರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ನಡೆದ ಸುದೀರ್ಘ ಚರ್ಚೆಯ ಬಳಿಕ 41 ನಿಮಿಷಗಳ ಕಾಲ ಮಣಿಪುರದ ಬಗ್ಗೆ ಚರ್ಚೆ ನಡೆಯಿತು. ಆದರೆ ಮಧ್ಯರಾತ್ರಿ 2 ಗಂಟೆಗೆ ಚರ್ಚೆ ಕೈಗೆತ್ತಿಕೊಂಡ ಬಗ್ಗೆ ಪ್ರತಿಪಕ್ಷಗಳ ವಿರೋಧ ವ್ಯಕ್ತಪಡಿಸಿದರು. ಆದರೆ, ಸ್ವೀಕರ್ ಸೂಚನೆ ಮೇರೆಗೆ ಚರ್ಚೆ ನಡೆಯಿತು.
ಮಣಿಪುರದಲ್ಲಿ ಶಾಂತಿ ನೆಲೆಯಾಗಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಮುಂದಾಗಿ ಚುನಾವಣೆ ನಡೆಸಿ ಜನರಿಂದ ಆಯ್ಕೆಯಾದ ಸರ್ಕಾರ ರಚನೆಯಾಗಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದವು.
ಬೆಂಗಳೂರು : ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್‌ಆರ್‌ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ…
ಬೆಂಗಳೂರು: ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆ ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಎಂದು ವಿರೋಧ…
ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಲಕ್ಷ್ಮಣ ತೀರ್ಥ ನದಿಗೆ ನಿರ್ಮಿಸಲಾಗಿರುವ ಮಲ್ಲೂರು ಸೇತುವೆಯನ್ನು ಮೈಸೂರು-ಕೊಡಗು ಸಂಸದ…
ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ…
ಬೆಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಏ.17 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಾಂಗ್ರೆಸ್ ಜನಾಕ್ರೋಶ…
ಕೊಡಗು ಜಿಲ್ಲಾ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಲ ವಾಂತಿ ವಶಕ್ಕೆ ನವೀನ್ ಡಿಸೌಜಾ ಮಡಿಕೇರಿ: ಕೇರಳ…