ನವದೆಹಲಿ: ಎದೆನೋವಿನಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಸ್ಪತ್ರೆಗೆ ದಾಖಾಲಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯ ವಿಚಾರಿಸಿದೆ. ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜಗದೀಪ್ ಧನಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಏಮ್ಸ್‌ನಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್ ನಾರಂಗ್ ತಂಡವು ಮೇಲ್ವಿಚಾರಣೆ ಮಾಡುತ್ತಿದೆ.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್‌ಎಸ್‌ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…