Prime Minister Modi Holds a Conversation with Shubhamshu Shukla in Outer Space
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿರುವ ಭಾರತೀಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ.
ಬಾಹ್ಯಾಕಾಶ ನಿಲ್ಧಾಣ ತಲುಪಿದ್ದ ಕೂಡಲೇ ಸಂದೇಶ ರವಾನಿಸಿದ್ದ ಶುಕ್ಲಾ ಅವರು, ಭಾರತೀಯ ಜನರ ಪ್ರೀತಿ ಹಾಗೂ ಆಶೀರ್ವಾದದಿಂದಲೇ ನನ್ನನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಕರೆತಂದಿದೆ ಎಂದು ಹೇಳಿದ್ದರು.
ಇದೀಗ ಪ್ರಧಾನಿ ಕಚೇರಿ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ಮೋದಿ ಸಂವಹನ ನಡೆಸಿದ್ದಾರೆ ಎಂದು ಅವರಿಬ್ಬರ ಫೋಟೋವನ್ನು ಪೋಸ್ಟ್ ಮಾಡಿದೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…