ದೇಶ- ವಿದೇಶ

ಮನ್‌ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲ

ನವದೆಹಲಿ: ಮನ್‌ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕೆಂಡಾಮಂಡಲವಾಗಿದ್ದು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೆಂಡಾಮಂಡಲರಾಗಿದ್ದಾರೆ.

ಜಮ್ಮು-ಕಾಶ್ಮೀರ ಪ್ರಗತಿಯತ್ತ ಸಾಗಿರುವುದರಿಂದ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ. ಇದರಿಂದ ಅದನ್ನು ನಾಶಪಡಿಸಲು ಹತಾಶ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಪಹಲ್ಗಾಮ್‌ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಗುತ್ತದೆ. ಉಗ್ರರಿಗೆ ಕಠಿಣ ಶಿಕ್ಷೆ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…

6 mins ago

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

18 mins ago

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

29 mins ago

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌…

1 hour ago

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

2 hours ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

2 hours ago