ದೇಶ- ವಿದೇಶ

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ.

ಈ ವೇಳೆ ಅವರು ಮೂರು ದೇಶಗಳ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ವ್ಯಾಪಾರ ಹಾಗೂ ಇನ್ನಿತರ ಪ್ರಮುಖ ಕ್ಷೇತ್ರಗಳ ಬಗ್ಗೆ ಸಂವಾದ ನಡೆಸಲಿದ್ದಾರೆ.

ಇನ್ನೂ ಮೋದಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿರುವ ಪ್ರಂಬನನ್‌ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಇದು ಎರಡೂ ದೇಶಗಳ ನಡುವಿನ ಆಳವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಪ್ರತಿಬಿಂಬಿಸಲಿದೆ.

 

ಆಂದೋಲನ ಡೆಸ್ಕ್

Recent Posts

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

4 mins ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

8 mins ago

ಡೋರ್ನಹಳ್ಳಿ ರೈಲ್ವೆ ಅಂಡರ್‌ಪಾಸ್‌ನಲ್ಲಿ ನಿತ್ಯ ಸವಾರರಿಗೆ ಕಿರಿಕಿರಿ

ಭೇರ್ಯ ಮಹೇಶ್ ವಾಹನ ದಟ್ಟಣೆ ಹೆಚ್ಚಳವಾಗಿರುವುದರಿಂದ ಮೇಲ್ಸೇತುವೆ ನಿರ್ಮಿಸಬೇಕೆನ್ನುವುದು ಸ್ಥಳೀಯರ ಬೇಡಿಕೆ   ಕೆ.ಆರ್.ನಗರ: ತಾಲ್ಲೂಕಿನ ಡೋರ್ನಹಳ್ಳಿ ರೈಲ್ವೆ ಅಂಡರ್…

15 mins ago

21 ದಿನಗಳ ದೀಪಾಲಂಕಾರಕ್ಕೆ 2,60,920 ಯೂನಿಟ್ ಬಳಕೆ

ಕೆ.ಬಿ.ರಮೇಶನಾಯಕ ೮೦ ಆಕರ್ಷಕ ದೀಪಾಲಂಕೃತ ಪ್ರತಿಕೃತಿಗಳ ನಿರ್ಮಾಣ; ೩,೫೦೦ ಡ್ರೋನ್‌ಗಳ ಮೂಲಕ ಗಿನ್ನಿಸ್ ವಿಶ್ವ ದಾಖಲೆಗೆ ಸಿದ್ಧತೆ  ಮೈಸೂರು: ನಾಡಹಬ್ಬ…

24 mins ago

ಓದುಗರ ಪತ್ರ: ಪರಿಸರಪ್ರೇಮಿಯ ಕೂಗು ಕೊನೆಗೂ ಕೇಳಲೇ ಇಲ್ಲ …

ಬೋಗಾದಿ ರಸ್ತೆಯಲ್ಲಿ ವೈಟ್ ಟೈಪಿಂಗ್ ಕಾರ್ಯ ಮುಗಿದಿದೆ. ಅದನ್ನು ಪ್ರಾರಂಭಿಸಿದ ಸಂದರ್ಭದಲ್ಲಿ, ರಸ್ತೆಯ ಎರಡೂ ಬದಿಯಲ್ಲಿ ಮರ ಬೆಳೆಸಲು ಅವಕಾಶ…

49 mins ago

ಓದುಗರ ಪತ್ರ: ಆಹಾರ ಮತ್ತು ಔಷಧ ಪರೀಕ್ಷೆಗೆ ಸರ್ಕಾರಿ ಲ್ಯಾಬ್ ಸ್ಥಾಪನೆ ಚಿಂತನೆ ಉತ್ತಮ ಹೆಜ್ಜೆ

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಖಾಸಗಿ ಪ್ರಯೋಗಾಲಯಗಳ ಮೇಲಿನ ಅವಲಂಬನೆ ತಗ್ಗಿಸಿ, ಸರ್ಕಾರದ ಹಂತದ ಅತ್ಯಾಧುನಿಕ ಪರೀಕ್ಷಾ…

51 mins ago