Mysore
25
overcast clouds

Social Media

ಭಾನುವಾರ, 14 ಜೂನ್ 2026
Light
Dark

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ.

ಈ ಮೂಲಕ ಮಾಜಿ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಅವರ 4398 ದಿನಗಳ ದಾಖಲೆಯನ್ನು ಮುರಿದು 4399 ದಿನಗಳ ನಿರಂತರ ಸೇವೆಯ ಮೈಲಿಗಲ್ಲು ತಲುಪಿದ್ದಾರೆ.

ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ಸಹೋದರತ್ವ ಕಾರ್ಯಕ್ರಮ ಹಮ್ಮಿಕೊಂಡಿದೆ.

Tags:
error: Content is protected !!