ನವದೆಹಲಿ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ.
ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ ಅವರು, ಯುದ್ಧವನ್ನು ಬೇಗನೆ ನಿಲ್ಲಿಸುವಂತೆ ಕರೆ ನೀಡಿದರು. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳ ಬಗ್ಗೆ ಅವರು ತಿಳಿಸಿ ನಾಗರಿಕರ ಸುರಕ್ಷತೆಯು ಆದ್ಯತೆಯಾಗಿರಬೇಕು ಎಂದು ಹೇಳಿದರು.
ಇನ್ನು ಭಾನುವಾರ ರಾತ್ರಿ ಪ್ರಧಾನಿ ಮೋದಿ ಅವರು, ಭದ್ರತೆ ಮತ್ತು ಕಾರ್ಯತಂತ್ರದ ವಿಷಯಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…