Mysore
24
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಮಕ್ಕಳ ಜೊತೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು.

ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ ಮೋದಿ ಅವರು ಫುಟ್‌ಬಾಲ್‌ ಕಿಟ್‌ ಧರಿಸಿ ಯುವ ಆಟಗಾರರೊಂದಿಗೆ ಮೈದಾನಕ್ಕಿಳಿದು ಸಂಭ್ರಮಿಸಿದರು.

ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್‌ ಆಡಿದ್ದು ನಿಜಕ್ಕೂ ಉತ್ತೇಜನಕಾರಿಯಾಗಿತ್ತು. ಗ್ಯಾಂಗ್‌ ಟೋಕ್‌ನ ಸುಂದರ ಮುಂಜಾನೆಯಲ್ಲಿ ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್‌ ಆಡುವುದಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಬರೆದುಕೊಂಡಿದ್ದಾರೆ.

 

Tags:
error: Content is protected !!