ಗ್ಯಾಂಗ್ಟಕ್: ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್ ಆಡಿ ಸಂಭ್ರಮಿಸಿದರು.
ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ ಮೋದಿ ಅವರು ಫುಟ್‌ಬಾಲ್ ಕಿಟ್ ಧರಿಸಿ ಯುವ ಆಟಗಾರರೊಂದಿಗೆ ಮೈದಾನಕ್ಕಿಳಿದು ಸಂಭ್ರಮಿಸಿದರು.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡಿದ್ದು ನಿಜಕ್ಕೂ ಉತ್ತೇಜನಕಾರಿಯಾಗಿತ್ತು. ಗ್ಯಾಂಗ್ ಟೋಕ್‌ನ ಸುಂದರ ಮುಂಜಾನೆಯಲ್ಲಿ ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡುವುದಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಬರೆದುಕೊಂಡಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…