ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ ತೀವ್ರ ಒತ್ತಡದಲ್ಲಿದ್ದಾರೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದ್ದ ವ್ಯಾಪಾರ ಒಪ್ಪಂದಕ್ಕೆ ನಿನ್ನೆ ಸಂಜೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ. ಸಾವಿರಾರು ಕೋಟಿ ರೂ ವೆಚ್ಚ ಮಾಡಿ ನಿರ್ಮಿಸಲಾದ ಮೋದಿಯವರ ಬಿಂಬದ ಗುಳ್ಳೆ ಶೀಘ್ರದಲ್ಲೇ ಒಡೆಯಲಿದೆ ಎಂದು ಭವಿಷ್ಯ ನುಡಿದರು.
ಈ ವ್ಯಾಪಾರ ಒಪ್ಪಂದದ ಮೂಲಕ ನರೇಂದ್ರ ಮೋದಿ ನಿಮ್ಮ ಕಠಿಣ ಪರಿಶ್ರಮ ಮತ್ತು ರಕ್ತ-ಬೆವರಿನ ಫಲವನ್ನು ಮಾರಾಟ ಮಾಡಿದ್ದಾರೆ. ನಮ್ಮ ಪ್ರಧಾನಿ ದೇಶವನ್ನು ಮಾರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…
ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಂಡ್ಯದಲ್ಲಿ ಜನರು 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನ…
ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು…
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…