ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ ಮಾಜಿ ಸಿಎಂ ಪವನ್ ಕುಮಾರ್ ಚಾಮ್ಲಿಂಗ್ ಅವರನ್ನು ಹಿಂದಿಕ್ಕಿದ್ದಾರೆ.
ಸಿಕ್ಕಿಂ ಮಾಜಿ ಸಿಎಂ ಪವನ್ ಕುಮಾರ್ ಚಾಮ್ಲಿಂಗ್ 8930 ದಿನಗಳ ಅಧಿಕಾರಾವಧಿಯೊಂದಿಗೆ ದಾಖಲೆ ಹೊಂದಿದ್ದರು. ಈಗ 8931 ದಿನಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಆ ದಾಖಲೆಯನ್ನು ಮೀರಿದ್ದಾರೆ.
ಈ ಮೈಲಿಗಲ್ಲು ಭಾರತೀಯ ರಾಜಕೀಯದಲ್ಲಿ ಅಪರೂಪದ ಸಾಧನೆಯಾಗಿದೆ. ಇದು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ದಶಕಗಳ ನಿರಂತರ ಸಾರ್ವಜನಿಕ ಸೇವೆ ಮತ್ತು ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…