ಇಸ್ರೇಲ್: ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪ್ರತಿಷ್ಠಿತ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ನೀಡಿ ಗೌರವಿಸಲಾಯಿತು.
ಈ ಅತ್ಯುನ್ನತ ಗೌರವನ್ನು ಪಡೆದ ಮೊದಲ ಜಾಗತಿಕ ವ್ಯಕ್ತಿ ಭಾರತೀಯ ಪ್ರಧಾನಿ. ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿಯವರ ಭಾಷಣದ ನಂತರ ಸ್ಪೀಕರ್ ಅಮೀರ್ ಒಹಾನಾ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನೆಸ್ಸೆಟ್ ಪದಕವನ್ನು ಸ್ವೀಕರಿಸಲು ನನಗೆ ತುಂಬಾ ಗೌರವವಾಗಿದೆ. ನಾನು ಅದನ್ನು ನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ಈ ಗೌರವವು ಒಬ್ಬ ವ್ಯಕ್ತಿಗೆ ಸಲ್ಲಿಸುವ ಗೌರವವಲ್ಲ. ಆದರೆ ಭಾರತ ಮತ್ತು ಇಸ್ರೇಲ್ ನಡುವಿನ ಶಾಶ್ವತ ಸ್ನೇಹಕ್ಕೆ. ಇದು ನಮ್ಮ ಎರಡು ರಾಷ್ಟ್ರಗಳಿಗೆ ಮಾರ್ಗದರ್ಶನ ನೀಡುವ ಹಂಚಿಕೆಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು: ಜೆಡಿಎಸ್ ಪಕ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…
ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…