ದೇಶ- ವಿದೇಶ

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪ್ರತಿಷ್ಠಿತ ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ನೀಡಿ ಗೌರವಿಸಲಾಯಿತು.

ಈ ಅತ್ಯುನ್ನತ ಗೌರವನ್ನು ಪಡೆದ ಮೊದಲ ಜಾಗತಿಕ ವ್ಯಕ್ತಿ ಭಾರತೀಯ ಪ್ರಧಾನಿ. ಇಸ್ರೇಲ್‌ ಸಂಸತ್ತಿನಲ್ಲಿ ಪ್ರಧಾನಿಯವರ ಭಾಷಣದ ನಂತರ ಸ್ಪೀಕರ್‌ ಅಮೀರ್‌ ಒಹಾನಾ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನೆಸ್ಸೆಟ್‌ ಪದಕವನ್ನು ಸ್ವೀಕರಿಸಲು ನನಗೆ ತುಂಬಾ ಗೌರವವಾಗಿದೆ. ನಾನು ಅದನ್ನು ನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ಈ ಗೌರವವು ಒಬ್ಬ ವ್ಯಕ್ತಿಗೆ ಸಲ್ಲಿಸುವ ಗೌರವವಲ್ಲ. ಆದರೆ ಭಾರತ ಮತ್ತು ಇಸ್ರೇಲ್‌ ನಡುವಿನ ಶಾಶ್ವತ ಸ್ನೇಹಕ್ಕೆ. ಇದು ನಮ್ಮ ಎರಡು ರಾಷ್ಟ್ರಗಳಿಗೆ ಮಾರ್ಗದರ್ಶನ ನೀಡುವ ಹಂಚಿಕೆಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

13 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

13 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

14 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

14 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

15 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

16 hours ago