Mysore
31
scattered clouds

Social Media

ಶನಿವಾರ, 30 ಮೇ 2026
Light
Dark

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರಿನಿಂದ ಇಳಿದು ಬಂದು ಕೈ ಮುಗಿದು ನಮಸ್ಕರಿಸುತ್ತಾ ರಾಹುಲ್‌ ಗಾಂಧಿ ಜೊತೆ ಕೆಲ ಸಮಯ ಮಾತುಕತೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಸೌಹಾರ್ದಯುತ ರೀತಿಯಲ್ಲಿ ಮಾತನಾಡುತ್ತಾ ನಿಂತಿರುವ ವಿಡಿಯೋ ವೈರಲ್‌ ಆಗಿದೆ.

Tags:
error: Content is protected !!