ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರಿನಿಂದ ಇಳಿದು ಬಂದು ಕೈ ಮುಗಿದು ನಮಸ್ಕರಿಸುತ್ತಾ ರಾಹುಲ್ ಗಾಂಧಿ ಜೊತೆ ಕೆಲ ಸಮಯ ಮಾತುಕತೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಸೌಹಾರ್ದಯುತ ರೀತಿಯಲ್ಲಿ ಮಾತನಾಡುತ್ತಾ ನಿಂತಿರುವ ವಿಡಿಯೋ ವೈರಲ್ ಆಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…