ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶದಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ ಇಂಧನ ಮಳಿಗೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ.
ದೇಶದಲ್ಲಿ ಸಾಕಷ್ಟು ಇಂಧನ ಪೂರೈಕೆ ಇದೆ. ದೇಶದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಸಾಕಷ್ಟು ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಲಭ್ಯವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ನಾಳೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…