ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್‌.5ಕ್ಕೆ ಶ್ರೀಲಂಕಾ ಪ್ರವಾಸ

ಕೊಲಂಬೊ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಏಪ್ರಿಲ್‌.5 ರಂದು ಒಂದು ದಿನದ ಮಟ್ಟಿಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ್‌ ದಿಸ್ಸೆನಾಯಕ್‌ ತಿಳಿಸಿದ್ದಾರೆ.

ಶ್ರೀಲಂಕಾ ಸಂಸತ್‌ನಲ್ಲಿ ಶುಕ್ರವಾರ ಈ ಕುರಿತು ಮಾತನಾಡಿದ ಅವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾ-ಭಾರತದ ಮಧ್ಯೆ ಇರುವ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಒಂದು ದಿನದ ಪ್ರವಾಸವನ್ನು ನಮ್ಮ ರಾಷ್ಟ್ರಕ್ಕೆ ಕೈಗೊಳ್ಳಲಿದ್ದಾರೆ. ಅವರ ಸ್ವಾಗತಕ್ಕೆ ನಾವು ಕಾತುರದಿಂದ ಕಾಯುತ್ತಿದ್ದೇವೆ ಎಂದು ಹೇಳಿದರು.

ಇನ್ನು ಭಾರತದ ಸಹಭಾಗಿತ್ವದೊಂದಿಗೆ ಶ್ರೀಲಂಕಾದಲ್ಲಿ ಸೌರ ಶಕ್ತಿ ಉತ್ಪಾದನಾ ಘಟಕಗಳ ಪ್ರಾರಂಭಕ್ಕೆ ಕಳೆದ ವರ್ಷ ಒಪ್ಪಂದ ಮಾಡಿಕೊಂಡಿತ್ತು. 50 ಮೆಗಾ ವ್ಯಾಟ್‌ ಹಾಗೂ 70 ಮೆಗಾ ವ್ಯಾಟ್‌ ಸಾಮರ್ಥ್ಯದ ಎರಡು ಸೋಲಾರ್‌ ಪಾರ್ಕ್‌ಗಳನ್ನು ಟ್ರಿಂ ಕೋಮಲಯ ಸಂಪೂರ್‌ ಬಳಿ ಭಾರತದ ಸಹಭಾಗಿತ್ವದೊಂದಿಗೆ ನಿರ್ಮಿಸಲಾಗುತ್ತಿದೆ. ಇವುಗಳ ಶಂಕು ಸ್ಥಾಪನೆಯನ್ನು ನರೇಂದ್ರ ಮೋದಿ ಅವರು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

9 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

12 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

12 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

16 hours ago