Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಕಾಂಗ್ರೆಸ್‌ ವಿರುದ್ಧ ಪ್ರಧಾನಿ ತೀವ್ರ ವಾಗ್ಧಾಳಿ !

ನವದೆಹಲಿ : ೨೦೨೪ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ ಈ ಮಧ್ಯೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸಲು ಮತ್ತು ದಲಿತ ಮತ್ತು ಒಬಿಸಿ ಕೋಟಾಗಳನ್ನು ತೆಗೆದುಹಾಕಲು ಬಯಸಿದೆ ಅಂತ ಹೇಳಿದರು.

ಗಂಭೀರ ಆರೋಪಗಳನ್ನು ಮಾಡಿದ ಪ್ರಧಾನಿ, “ಕಾಂಗ್ರೆಸ್ ‘ಜಿಹಾದಿ’ ಮತ ಬ್ಯಾಂಕ್ಗೆ ಮೀಸಲಾತಿ ನೀಡಲು ಬಯಸಿದೆ ಅಂತ ಹೇಳಿದರು.

Tags: