ನ್ಯೂಯಾರ್ಕ್: ನಾರ್ವೆಯ ರಾಜ ಹರ್ಲಾಡ್ ಹಾಗೂ ರಾಣಿ ಸೋನಾಜ್ ಅವರ ಪುತ್ರಿ, ಯುವರಾಣಿ ಮಾರ್ತಾ ಲೂಯಿಸ್ ಅಮೆರಿಕದ ಮಂತ್ರವಾದಿ ಹಾಗೂ ಲೇಖಕ, ಉದ್ಯಮಿ ಡ್ಯೂರೆಕ್ ವೆರೆಟ್ ಅವರನ್ನು ವರಿಸಲಿದ್ದಾರೆ. ಈ ಬಗ್ಗೆ ಸ್ವತಃ 51 ವರ್ಷದ ಯುವರಾಣಿ ಮಾರ್ತಾ, ರಾಜಮನೆತದ ಕರ್ತವ್ಯಗಳಿಂದ ವಿಮುಕ್ತಿ ಘೋಷಿಸಿ, ತಾವು ಮಂತ್ರವಾದಿ ಡ್ಯೂರೆಕ್ ಅವರನ್ನು ವಿವಾಹವಾಗುತ್ತಿರುವುದಾಗಿ ಘೋಷಿಸಿದ್ದಾರೆ.
ಡ್ಯೂರೆಕ್ ವೆರೆಟ್ ಒಬ್ಬ ಅಮೆರಿಕನ್ ಉದ್ಯಮಿ, ಪೃಕೃತಿ ಚಿಕಿತ್ಸಕ. ಅವರು ಮಂತ್ರವಾದಿ ಎಂದು ಖ್ಯಾತಿ ಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾರ್ವೆ ಮಾಧ್ಯಮಗಳು ಡ್ಯೂರೆಕ್ ಅವರನ್ನು ‘ವಂಚಕ’ ಎಂದು ಕರೆದಿದ್ದವು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…