ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಛತ್ತೀಸ್‌ಗಢದ ಜಶ್‌ಪುರದಲ್ಲಿ ಈ ದುರಂತ ಸಂಭವಿಸಿದೆ. ವಿಮಾನ ಪತನಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಇದೊಂದು ಖಾಸಗಿ ವಿಮಾನವಾಗಿದ್ದು, ಭೂಮಿಯಿಂದ ಕೇವಲ 30 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ಪತನಗೊಂಡಿದೆ.
ವಿಮಾನ ಪತನಕ್ಕೂ ಮುನ್ನ ವಿಮಾನ ಮರಕ್ಕೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿ ಪೈಲಟ್, ಸಹ ಪೈಲಟ್ ಬಿಟ್ಟು ಪ್ರಯಾಣಿಕರು ಯಾರೂ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…