ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ನೂತನ ಸಂಸದೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಭಾರತೀಯ ಕಮ್ಯುನಿಸ್ಟ್ ಪಕ್ಷದ ಸತ್ಯನ್ ಮೊಕೇರಿ ಅವರನ್ನು 4,10,931 ಮತಗಳ ಅಂತರದಿಂದ ಸೋಲಿಸಿ ಇತಿಹಾಸ ಬರೆದಿದ್ದರು.
ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷದ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್‌ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ…
ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…
ಮೈಸೂರು: ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…
ಗುಜರಾತ್: ಇಲ್ಲಿನ ಕಚ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…
ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…
ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…